Skip to main content
ದಿನಾಂಕ:08-02-2020ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,ಜಿಲ್ಲಾ ಸಂಸ್ಥೆ ರಾಯಚೂರು ಮತ್ತು ಸ್ಥಳೀಯ ಸಂಸ್ಥೆ ಸಿಂಧನೂರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಸಿಂಧನೂರು,ದುದ್ದುಪುಡಿ ಆಂಗ್ಲಮಾಧ್ಯಮ ಪ್ರೌಢ ಶಾಲೆ,ಸಿಂಧನೂರು ಇವರುಗಳ ಸಂಯುಕ್ತಾಶ್ರಯದಲ್ಲಿ ತಾಲೂಕ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಜಾಥಾ ಕಾರ್ಯಕ್ರಮವನ್ನು ಸ್ಥಳ: ದುದ್ದುಪುಡಿ ಆಂಗ್ಲಮಾಧ್ಯಮ ಪ್ರೌಢ ಶಾಲೆ,ಯಿಂದ ಕೆ.ಪಿ.ಟಿ.ಸಿ.ಎಲ್.ಕೆ.ಬಿ ಕಛೇರಿವರಗೆ ತಾಲೂಕ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಒಂದು ಜಾಥಾ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳಿಂದ ಸ್ಕೌಟ್ ಮತ್ತು ಗೈಡ್ಸ್-(500) ಮಕ್ಕಳು ಹಾಗೂ ಸ್ಕೌಟ್ ಮಾಸ್ಟರ್,ಗೈಡ್ ಕ್ಯಾಪ್ಟನ್ ಮತ್ತು ಜಿಲ್ಲಾ ಸಂಸ್ಥೆ ರಾಯಚೂರು ಮತ್ತು ಸ್ಥಳೀಯ ಸಂಸ್ಥೆ ಸಿಂಧನೂರು ಎಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು. ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಗೆ ವಿವಿಧ ರೀತಿಯಾ ಸ್ಕೌಟ್ ಮತ್ತು ಗೈಡ್ ಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಮಕ್ಕಳಿಗಾಗಿ ಏರ್ಪಡಿಸಲಾಗಿತ್ತು. ಈ ಒಂದು ಸ್ಪರ್ಧೆಯಲ್ಲಿ ಪ್ರತಿ ಶಾಲೆಯಿಂದ 03 ಸ್ಕೌಟ್,03 ಗೈಡ್ಸ್ ಮಕ್ಕಳು ಭಾಗವಹಿಸಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು.
Popular posts from this blog
Comments
Post a Comment