Skip to main content
74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ರಾಯಚೂರು. ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಆಚರಣೆ ಮಾಡಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶ್ರೀ ಬಸವರಾಜ ಗದಗಿನ ಜಿಲ್ಲಾ ಕಾರ್ಯದರ್ಶಿಗಳು ನೆರವೇರಿಸಿದರು.ಹಾಗೂ ಶ್ರೀ ಆರ್.ಎಚ್.ಸಾಗರ್ ಸ್ಥಳೀಯ ಸಂಸ್ಥೆ ಅಧ್ಯಕ್ಷರು ರಾಯಚೂರು, ಶ್ರೀ ನಾಗೇಶ ಗೌಡ ಡಿ.ಟಿ.ಸಿ , ಶ್ರೀಮತಿ ಉಷಾಬಾಯಿ ,ಕು.ಅಂಬಣ್ಣ ನಾಯಕ ಎಸ್.ಜಿ.ವಿ ಉಪಸ್ಥಿತರಿದ್ದರು.
Popular posts from this blog
Comments
Post a Comment